ಆಟೋ ರಿಕ್ಷಾದಲ್ಲಿ ಆಗಮಿಸಿ ಸರತಿಸಾಲಿನಲ್ಲಿ ನಿಂತು ಮತಚಲಾಯಿಸಿದ ಒಡಿಯೂರು ಶ್ರೀ

0

ವಿಟ್ಲ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಿತ್ತನಡ್ಕ ಹಿ.ಪ್ರಾ ಶಾಲೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮತಚಲಾಯಿಸಿದರು. ಆಟೋ ರಿಕ್ಷಾದಲ್ಲಿ ಮತಗಟ್ಟೆಗೆ ಆಗಮಿಸಿದ ಸ್ವಾಮೀಜಿ ಸರತಿ‌ಸಾಲಿನಲ್ಲಿ ನಿಂತು ಮತಚಲಾವಣೆ ಮಾಡಿದರು.

LEAVE A REPLY

Please enter your comment!
Please enter your name here