ಪುತ್ತೂರು: ವಿವಿಧ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ May 10, 2023 0 FacebookTwitterWhatsApp ಪುತ್ತೂರು :ಕರ್ನಾಟಕ ವಿಧಾನಸಭಾ ಚುನಾವಣೆ ಬಿರುಸಿನಿಂದ ಸಾಗುತ್ತಿದ್ದು ಚುನಾವಣೆಗೆ ಸಂಬಂಧಿಸಿ ವಿವಿಧ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಅದರಂತೆ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಪುತ್ತೂರಿನ ವಿವಿಧ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.