ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ. ರಮಾನಾಥ ರೈ ಮತದಾನ

0

ಪುತ್ತೂರು : ಮಾಜಿ ಸಚಿವ ಬಿ ರಮನಾಥ ರೈ ಅವರ ಒಂಬತ್ತನೇ ಬಾರಿ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧೆಗಳಿದ್ದು ಬಂಟ್ವಾಳ ತಾಲೂಕಿನ ಕಲ್ಲಿಗೆ ಗ್ರಾಮದ ತೊಡಂಬೀಲ ಮತಗಟ್ಟೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.

LEAVE A REPLY

Please enter your comment!
Please enter your name here