ಹಿರೇಬಂಡಾಡಿ ಮತ ಕೇಂದ್ರದಲ್ಲಿ ಪುತ್ತಿಲರಿಗೆ ಬಿಜೆಪಿ ಕಾರ್ಯಕರ್ತರಿಂದ ಸ್ವಾಗತ !

0

ಪುತ್ತೂರು:ಹಿರೇಬಂಡಾಡಿ ಶಾಲಾ ಬಳಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆಗಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಾಹಿತಿ ಕೇಂದ್ರದಲ್ಲಿ ಕಾರ್ಯಕರ್ತರು ಪುತ್ತಿಲ ಅವರಿಗೆ ಸ್ವಾಗತ ಕೋರಿದ್ದು ವಿಶೇಷವಾಗಿತ್ತು.

LEAVE A REPLY

Please enter your comment!
Please enter your name here