ಪುತ್ತೂರು : 3 ಗಂಟೆಯ ವೇಳೆಗೆ 61.45% ಮತದಾನ

0
Indian Voter hand with voting sign after casting vote in election

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ. ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಸರತಿಯ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಪುತ್ತೂರಿನಲ್ಲೂ ಮತದಾನ ಬಿರುಸು ಪಡೆದುಕೊಂಡಿದ್ದು 3ಗಂಟೆಯ ವೇಳೆಗೆ 61.45% ಮತದಾನವಾಗಿದೆ.

LEAVE A REPLY

Please enter your comment!
Please enter your name here