ಪುತ್ತೂರು ಬಿ.ಜೆ.ಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪಾಣಾಜೆ ಬೂತ್ ಗೆ ಭೇಟಿ.

0

ನಿಡ್ಪಳ್ಳಿ: ಪುತ್ತೂರು ಬಿ.ಜೆ.ಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಪಾಣಾಜೆ ಬೂತ್ ಗೆ ಆಗಮಿಸಿ ಕಾರ್ಯಕರ್ತರನ್ನು ಬೇಟಿ ಮಾಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಭಟ್ ಹಾಗೂ ಸದಸ್ಯರು, ಮುಖಂಡರಾದ ಸದಾಶಿವ ರೈ ಸೂರಂಬೈಲು ಹಾಗೂ  ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here