ಇಂದು(ಮೇ 11) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಚತುರ್ಜನ್ಮ ಮೋಕ್ಷ ಯಕ್ಷಗಾನ ಬಯಲಾಟ

0

ಪುತ್ತೂರು: ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳ ಇವರಿಂದ ಮೇ 11 ರಂದು ಸಂಜೆ 5.30 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಚತುರ್ಜನ್ಮ ಮೋಕ್ಷ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಶಾರದ ಮತ್ತು ರಘನಾಥಯ್ಯ ಟಿ ಪಡೀಲು ಹಾಗೂ ಮನೆಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here