ಪುತ್ತೂರು: ವಿಟ್ಲ-ಬಂಟ್ವಾಳ ಕರೋಪಾಡಿ ಗ್ರಾಮದ ಪದ್ಯಾಣ ನಿವಾಸಿ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ವಾಸವಾಗಿರುವ ಶ್ರೀಧರ ಗೌಡ ಮತ್ತು ವನಿತ ದಂಪತಿಯ ಪುತ್ರಿ, ಬೆಂಗಳೂರಿನ ದೊಡ್ಡಬೊಮ್ಮಸಂದ್ರ ಸೈಂಟ್ ಫಿಲೋಮಿನಾ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಿಂಚನರವರು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.98.40 (615) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
