ಕುರಿಯ: ಮನೆಗೆ ತೆಂಗಿನ ಮರ ಬಿದ್ದು ಹಾನಿ

0

ಪುತ್ತೂರು: ಕುರಿಯ ಅಜಲಾಡಿ ಎಂಬಲ್ಲಿ ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಸಿಡಿಲು ಸಹಿತ ಸುರಿದ ಗಾಳಿ ಮಳೆಗೆ ಇಮಾಂ ಸಾಹೇಬ್ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದಿದೆ. ಮನೆಯಲ್ಲಿ ಯಾರೂ ಇರದೇ ಇದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿರುವುದರಿಂದ ಪ್ರಾಣಹಾನಿಯಾಗಿಲ್ಲ. ಮನೆಗೆ ಹಾನಿಯಾಗಿ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here