ನಾಳೆ ಮತ ಎಣಿಕೆ – ರಾಜ್ಯದ 2615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

0

ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು 224 ಕ್ಷೇತ್ರಗಳ 2615 ಅಭ್ಯರ್ಥಿಗಳ ಭವಿಷ್ಯ ನಾಳೆ ಹೊರಬೀಳಲಿದೆ.

ನಾಳೆ ಮುಂಜಾನೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಯಾರು ಯಾವ ಕ್ಷೇತ್ರದಲ್ಲಿ ಜಯಭೇರಿ ಬಾರಿಸಲಿದ್ದಾರೆ? ಯಾವ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ? ಯಾರು ಈ ರಾಜ್ಯದ ಅಧಿ ನಾಯಕನಾಗಲಿದ್ದಾರೆ? ಈ ಎಲ್ಲಾ ಪ್ರಶ್ನೆಗಳಿಗೆ ನಾಳೆ ಉತ್ತರ ಸಿಗಲಿದೆ.

LEAVE A REPLY

Please enter your comment!
Please enter your name here