ಪುತ್ತೂರು ಕಾಂಗ್ರೆಸ್‌ ಗೆ ಆರಂಭಿಕ ಮುನ್ನಡೆ

0

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.‌ ಬೆ.8.23ರ ಸಮಯದಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದು ಪುತ್ತೂರಿನ ಜನತೆಯನ್ನು ಮತ್ತಷ್ಟು ಕುತೂಹಲ ಕೆರಳಿಸಿದೆ.

LEAVE A REPLY

Please enter your comment!
Please enter your name here