ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಜಾನುವಾರುಗಳಿಗೆ ಕೃತಕ ಗರ್ಭಧಾರಣೆಗೆ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಲು ಆಹ್ವಾನ

0

ಪುತ್ತೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಮಾಡಲು ಖಾಸಗಿ/ಮೈತ್ರಿ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ 19ರಿಂದ 40ವರ್ಷ ವಯೋಮಾನದವರು ತಮ್ಮ ಮಾಹಿತಿಯನ್ನು ಪುತ್ತೂರು ಪಶು ಆಸ್ಪತ್ರೆಯಲ್ಲಿ ನೀಡಬಹುದು. ಮಾಹಿತಿ ನೀಡಲು ಮೇ.15 ಅಂತಿಮ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here