ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಮಯ-ವಿಟ್ಲ ,ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ರೈ

0

ಪುತ್ತೂರು:ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತ ಪಡೆದಿದ್ದು ಅಭಿಮಾನಿಗಳು ಕಾರ್ಯಕರ್ತರು ಕಾಂಗ್ರೆಸ್‌ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ,

ಪುತ್ತೂರಿನ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ವಿಜಯವನ್ನು ಸಂಭ್ರಮಿಸಿ ವಿಟ್ಲ ,ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ರೈ ಸುದ್ದಿಯೊಂದಿಗೆ ಮಾತನಾಡಿ ಮುಂದಿನ ದಿನಗಳಲ್ಲಿ ಸಂಪೂರ್ಣ ಕಾಂಗ್ರೆಸ್ ಮಯವಾಗಲಿದೆ ಎಂದು ತನ್ನ ಹರ್ಷವನ್ನು ಮುಂದಿಟ್ಟರು.

LEAVE A REPLY

Please enter your comment!
Please enter your name here