ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

0

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 14ರಂದು ಪ್ರತಿಷ್ಠಾ ವರ್ಧಂತ್ಯುತ್ಸವದ ಅಂಗವಾಗಿ
ಬೆಳಿಗ್ಗೆ ಗಂಟೆ 7 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡಿದೆ.


ದೇವಳದ ತಂತ್ರಿ ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ವೇ ಮೂ ಗುರು ತಂತ್ರಿಯವರು ವೈದಿಕ ಕಾರ್ಯಕ್ರಮ ನಡೆಯುತ್ತಿದ್ದು, 108 ಕಾಯಿ ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ಕಾರ್ಯಕ್ರಮ ನಡೆಯುತ್ತಿದೆ.

LEAVE A REPLY

Please enter your comment!
Please enter your name here