ಗೋಳಿತ್ತೊಟ್ಟು- ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

0

ನೆಲ್ಯಾಡಿ: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಸ್ಪಷ್ಟ ಬಹುಮತ ಪಡೆದುಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೋಳಿತ್ತೊಟ್ಟಿನಲ್ಲಿ ಸಂಭ್ರಮಾಚರಣೆ ಮಾಡಿದರು. ಇಸ್ಮಾಯಿಲ್ ಕೋಲ್ಪೆ, ಅಬ್ದುಲ್ಲಾಕುಂಞಿ ಕೊಂಕೋಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here