ಕೊಡಾಜೆ: ಕಾರುಗಳ ಮಧ್ಯೆ ಅಪಘಾತ – ಪ್ರಯಾಣಿಕರಿಗೆ ಗಾಯ

0

ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ.

ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಲ್ಟೋ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here