ಪುತ್ತೂರು: ಮಾಣಿ ಮೈಸೂರು ರಾ.ಹೆದ್ದಾರಿ 275 ರ ಸಂಪ್ಯ ತಿರುವಿನ ಬಳಿ ಚಾಲಕಿಯ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ದಂಪತಿಗಳು ಗಾಯಗೊಂಡಿದ್ದಾರೆ.ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.