ಪಡ್ನೂರು: ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ

0

ಪುತ್ತೂರು: ಪುತ್ತೂರು ಶಾಸಕರಾಗಿ ಕಾಂಗ್ರೆಸ್‌ನ ಅಶೋಕ್ ಕುಮಾರ್ ರೈಯವರು ಆಯ್ಕೆಗೊಂಡ ಹಿನ್ನೆಲೆಯಲ್ಲಿ ಪಡ್ನೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಕಾಂಗ್ರೆಸ್ ಮುಖಂಡರಾದ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ಶೀನಪ್ಪ ಪೂಜಾರಿಯವರ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here