ಪುತ್ತೂರು : ಇಂದು(ಮೆ.16): ಪಕ್ಷದ ಪ್ರಮುಖರ ಸಭೆ

0

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಮೇ 16ರಂದು ಬೆಳಿಗ್ಗೆ 11 ಗಂಟೆಗೆ ಪಕ್ಷದ ಪ್ರಮುಖರ ಸಭೆ ಕರೆದಿದ್ದಾರೆ.

ಕಾಂಗ್ರೆಸಿನ ಚುನಾವಣಾ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here