ರೆಂಜಿಲಾಡಿ: ಎರಡು ಕಾಡಾನೆ ಪ್ರತ್ಯಕ್ಷ

0

ಕಡಬ: ಎರಡು ಕಾಡಾನೆ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಪ್ರತ್ಯಕ್ಷಗೊಂಡಿರುವ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ನಡೆದಿದೆ. ರೆಂಜಿಲಾಡಿ ಗ್ರಾಮದ ಕಾನದಬಾಗಿಲು ಎಂಬಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ ಮರಿ ಆನೆಯೊಂದಿಗೆ ದೊಡ್ಡ ಆನೆ ಸಂಚರಿಸುತ್ತಿರುವುದನ್ನು ಸ್ಥಳೀಯರು ಕಂಡಿದ್ದಾರೆ. ಕಾಡಾನೆಗಳು ಅರಣ್ಯ ಪ್ರದೇಶದಲ್ಲಿ ಮುಂದೆ ಸಾಗಿದೆ ಎಂದು ತಿಳಿಸಿದ್ದಾರೆ. ಕಾಡಾನೆ ಸಂಚರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

LEAVE A REPLY

Please enter your comment!
Please enter your name here