ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸಂಕ್ರಮಣ ಆಚರಣೆ

0

ಬಡಗನ್ನೂರುಃ  ಸ್ವಾಮಿ ಕೊರಗಜ್ಜ ಕ್ಷೇತ್ರ ಶಬರಿನಗರ ಸುಳ್ಯಪದವು ಇಲ್ಲಿ ಮೇ 15 ಸಂಕ್ರಮಣ ಅಂಗವಾಗಿ  ಅಗೇಲು ಸೇವೆ  ಹಾಗೂ ಶ್ರೀ ಗುಳಿಗ ದೈವಕ್ಕೆ ಕಳಸ ಸೇವೆ ನಡೆಯಿತು.

 ಈ ಸಂದರ್ಭದಲ್ಲಿ  ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ನೂರಕ್ಕೂ ಮಿಕ್ಕಿ ಅಗೇಲು ಸೇವೆ ,ಕಳಸ ಸೇವೆ ಸಲ್ಲಿಸಿ ತಮ್ಮ ತಮ್ಮ ಬೇಡಿಕೆಗಳು ಈಡೇರಿಸುವಂತೆ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ, ಕಾರ್ಯದರ್ಶಿ ಪ್ರಕಾಶ್  ಮರದಮೂಲೆ,  ಉಪಾಧ್ಯಕ್ಷ ಸದಾನಂದ ಬೋಳಂಕೂಡ್ಲು , ಕೋಶಾಧಿಕಾರಿ ಭಾಸ್ಕರ ಹೆಗ್ಗಡೆ ಶಬರಿನಗರ, ಪ್ರಧಾನ ಪೂಜಾ ಕರ್ಮಿ ಮಾದವ ಸಾಲಿಯಾನ್ ಹಾಗೂ   ಊರ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here