ಶಾಸಕ ಅಶೋಕ್‌ ಕುಮಾರ್‌ ರೈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ

0

ಪುತ್ತೂರು: ಶಾಸಕ ಅಶೋಕ್ ರೈ ಪ್ರಮುಖ ಅಪ್ತರಾದ ಕಾಂಗ್ರೆಸ್ ಇಂಟಕ್ ಅಧ್ಯಕ್ಷ ,ಡಿಸಿಸಿ ಸದಸ್ಯ ಜಯಪ್ರಕಾಶ್ ಬದಿನಾರ್ ರವರ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here