ತರಬೇತಿಗೆ ಅರ್ಜಿ ಆಹ್ವಾನ

0

ಮಂಗಳೂರು: ಪ್ರಸಕ್ತ ಸಾಲಿಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ. ಮುಂಬರುವ ಜೂನ್ 1ರಿಂದ 2024ರ ಮಾರ್ಚ್ 30ರ ವರೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜುವಳ್ಳಿ ತರಬೇತಿ ಕೇಂದ್ರದಲ್ಲಿ ಈ ತರಬೇತಿ ನಡೆಯಲಿದೆ. ಆಸಕ್ತರು ಮೇ 22ರೊಳಗೆ ಅರ್ಜಿ ಸಲ್ಲಿಸಬೇಕು. ಮೇ 25ರಂದು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಬೆಂದೂರ್ ಕ್ರಾಸ್‌ನಲ್ಲಿರುವ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ, ದೂರವಾಣಿ ಸಂಖ್ಯೆ: 0824&2423628. 0824&2444298ಗೆ ಕರೆ ಮಾಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here