ಬ್ಯಾನರ್‌ ಪ್ರಕರಣ- ಆಸ್ಪತ್ರೆಗೆ ಚಕ್ರವರ್ತಿ ಸೂಲಿಬೆಲೆ ಭೇಟಿ

0

ಪುತ್ತೂರು: ಬ್ಯಾನರ್‌ ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯವು ರಾಜ್ಯಾದ್ಯಾಂತ ಸದ್ದು ಮಾಡುತ್ತಿದ್ದು ತಂಡೋಪ ತಂಡವಾಗಿ ಇದರ ಕುರಿತು ವಿಚಾರಣೆ ಮಾಡುತ್ತಿದ್ದಾರೆ. ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆಸ್ಪತ್ರೆಗೆ ಭೇಟಿ ನೀಡಿ, ದೌರ್ಜನ್ಯಕ್ಕೊಳಗಾದವರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here