ಮೇ.21- ಪುತ್ತೂರಿನಲ್ಲಿ ನಮ್ಮ ನಡಿಗೆ ಮಹಾಲಿಂಗೇಶ್ವರ ದೇವರ ನಡೆಗೆ – ಕಾರ್ಯಕರ್ತರಿಗೆ ಅಭಿನಂದನಾ ಸಭೆ-ಅರುಣ್ ಕುಮಾರ್ ಪುತ್ತಿಲ

0

ಪುತ್ತೂರು: ನಮ್ಮ ನಡಿಗೆ ಮಹಾಲಿಂಗೇಶ್ವರ ದೇವರ ನಡೆಗೆ ಎಂಬಂತೆ ಮತದಾರ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಸಭೆಯು ಮೇ.21ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರುಗದ್ದೆಯಲ್ಲಿ ನಡೆಯಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಸಂಜೆ ಗಂಟೆ 4 ಕ್ಕೆ ದರ್ಬೆಯಿಂದ ಕಾಲ್ನಡಿಗೆ ಜಾಥಾ ನಡೆಯಲಿದೆ ಎಂದು ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪ್ರವೀಣ್ ಭಂಡಾರಿ, ಅನಂತಕೃಷ್ಣ, ನವೀನ್ ರೈ ಪಂಜಳ, ರಾಜಶೇಖರ್ ಬೆಂಗಳೂರು, ಪ್ರಸನ್ನ ಕುಮಾರ್ ಮಾರ್ತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here