ಬಸನಗೌಡ ಪಾಟೀಲ್ ಯತ್ನಾಳ್ ನಾಳೆ ಪುತ್ತೂರಿಗೆ

0

ಪುತ್ತೂರು: ಪುತ್ತೂರು ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರ ಯೋಗಕ್ಷೇಮ ಮತ್ತು ಪ್ರಕರಣದ ಕುರಿತು ಮಾಹಿತಿ ಪಡೆಯಲು ಬಿಜಾಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಾಳೆ ಪುತ್ತೂರಿಗೆ ಆಗಮಿಸಲಿದ್ದಾರೆ. ಈ ಕುರಿತು ಯತ್ನಾಳ್ ಖುದ್ದು ಯತ್ನಾಳ್ ಅರುಣ್ ಕುಮಾರ್ ಪುತ್ತಿಲರಿಗೆ ಪೋನ್ ಕರೆ ಮಾಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here