ಆಸ್ಪತ್ರೆಗೆ ಭೇಟಿ ನೀಡಿ ದೌರ್ಜನ್ಯಕ್ಕೊಳಗಾದವರ ಯೋಗಕ್ಷೇಮ ವಿಚಾರಿಸಿದ ಆಶಾ ತಿಮ್ಮಪ್ಪ ಗೌಡ

0

ಪುತ್ತೂರು: ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಗರದ ಆಸ್ಪತ್ರೆಗೆ ಭೇಟಿ ನೀಡಿ ಬ್ಯಾನರ್ ಪ್ರಕರಣದಲ್ಲಿ ಪೋಲಿಸರಿಂದ ಅಮಾನುಷವಾಗಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಯುವ ಹಿಂದೂ ಕಾರ್ಯಕರ್ತರನ್ನು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ಹೇಳಿದರು.

LEAVE A REPLY

Please enter your comment!
Please enter your name here