ಹಿಂದೂ ಕಾರ್ಯಕರ್ತರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಖಂಡನೀಯ – ಕೃಷ್ಣ ಶೆಟ್ಟಿ ಕಡಬ

0

ಪುತ್ತೂರು: ಪರಿವಾರದ ಕಾರ್ಯಕರ್ತರು ಗೊಂದಲಕ್ಕೊಳಗಾಗುವ ಘಟನೆಗಳು ಇಂದು ನಡೆಯುತ್ತಿದೆ ಬ್ಯಾನರ್ ವಿಚಾರಕ್ಕೆ ಈ ರೀತಿಯ ಪೊಲೀಸ್ ದೌರ್ಜನ್ಯ ಖಂಡನೀಯ ಎಂದು ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಕಡಬ ಅಭಿಪ್ರಾಯಪಟ್ಟರು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು. ಹಿಂದೂ ಸಮಾಜದೊಳಗಡೆ ಎದ್ದಿರುವ ಭಿನ್ನಾಭಿಪ್ರಾಯದ ಲಾಭವನ್ನು ಪಡೆದುಕೊಳ್ಳಲು ವಿರೋಧಿಗಳು ಕಾತರದಿಂದ ಕಾಯ್ತಿದ್ದಾರೆ ಎಂದರು.

LEAVE A REPLY

Please enter your comment!
Please enter your name here