ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ದೌರ್ಜನ್ಯ : ಬಿಜೆಪಿ ಸುಳ್ಯ ಮಂಡಲ ಖಂಡನೆ

0

ಪುತ್ತೂರು : ವಿಚಾರಣೆಯ ನೆಪದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಘಟನೆಯನ್ನು ಬಿಜೆಪಿ ಸುಳ್ಯ ಮಂಡಲ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಅವರು , ವಿಚಾರಣೆಯ ನೆಪದಲ್ಲಿ ಈ ರೀತಿಯ ಅಮಾನುಷ ಕೃತ್ಯ ನಡೆಸಿದ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here