ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಾನೂನು ಬಾಹಿರ ಮತ್ತು ಅನಗತ್ಯ ಕ್ರಮಗಳನ್ನು ಸಹಿಸುವುದಿಲ್ಲ ಎಂದು ಎಡಿಜಿಪಿ ಅಶೋಕ್ ಕುಮಾರ್ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ