ಪುತ್ತೂರು: ಬ್ಯಾನರ್ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿನ ಸಂಘ ಕಾರ್ಯಾಲಯ ಪಂಚವಟಿಗೆ ಆಗಮಿಸಿದರು. ಅಲ್ಲಿಂದ ಬಿಜೆಪಿ ಕಚೇರಿಗೆ ಆಗಮಿಸಿ, ಮಾತುಕತೆ ನಡೆಸುತ್ತಿದ್ದಾರೆ.
ನಂತರದಲ್ಲಿ ಅಲ್ಲಿಂದ ಆಸ್ಪತ್ರೆಯಲ್ಲಿ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.