ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರಿಂದ ವಿಸ್ತಾರಕರ ಸಭೆ

0

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮೇ 18ರಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ವಿಸ್ತಾರಕರ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ವಿ.ಸತೀಶ್, ಶಿವಮೊಗ್ಗ ವಿಭಾಗ ಪ್ರಭಾರಿಗಳಾದ ಗಣೇಶ ರಾವ್, ಬಳ್ಳಾರಿ ವಿಭಾಗ ಸಹ ಪ್ರಭಾರಿಗಳಾದ ಚಂದ್ರಶೇಖರ್ ಪಾಟೀಲ್ ಹಲಗೇರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here