ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಗೆ ಬಹಿರಂಗ ಸವಾಲು ಆಡಿಯೋ ವೈರಲ್

0

ಪುತ್ತೂರು: ಪುತ್ತೂರಿನ ಬ್ಯಾನರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನಕ್ಕೆ ಕಾಂಗ್ರೆಸ್ ಕಾರಣ ಎಂದು ಆರ್ ಎಸ್ ಎಸ್ ಮುಖಂಡ ಕನ್ನಡ ಕಲ್ಲಡ್ಕ ಪ್ರಭಾಕರ ಭಟ್ ನೀಡಿದ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಈ ನಡುವೆ ರಾಜಾರಾಂ ಭಟ್‌ ಎಂಬವರು ಪ್ರಭಾಕರ್ ಭಟ್ ಅವರಿಗೆ ಬಹಿರಂಗ ಸವಾಲು ಎಂದು ಹೇಳಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದೆ.

ಆಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here