ಗಾಯಾಳುಗಳಿಗೆ ಸರಕಾರ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು-ಅರುಣ್‌ ಕುಮಾರ್‌ ಪುತ್ತಿಲ

0

ಪುತ್ತೂರು:ಬ್ಯಾನರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅರುಣ್‌ ಕುಮಾರ್‌ ಪುತ್ತಿಲ ಸರಕಾರವನ್ನು ಒತ್ತಾಯಿಸಿದ್ದಾರೆ.

ಬಸನಗೌಡ ಪಾಟೀಲ್‌ ಯತ್ನಾಳ್‌ ವೈದ್ಯಕೀಯ ವೆಚ್ಚಕ್ಕಾಗಿ 1 ಲಕ್ಷ ರೂಪಾಯಿ ನೀಡಿದ್ದಾರೆ. ಘಟನೆಗೆ ಕಾರಣಕರ್ತರಾದ ಡಿವೈಎಸ್ಪಿಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿರುವ ಅವರು ಮುಂದಿನ ದಿನಗಳು ಹಿಂದುತ್ವದ ಪರವಾದ ದಿನಗಳಾಗಲಿವೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅರುಣ್‌ ಕುಮಾರ್‌ ಪುತ್ತಿಲ ಹೇಳಿಕೆ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here