ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಿ- ಡಾ.ವಿಶುಕುಮಾರ್‌ ಬಿ.ಕೆ.

0

ಪುತ್ತೂರು: ಬ್ಯಾನರ್‌ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಅಮಾನುಷ ಕೃತ್ಯವಾಗಿದ್ದು ಇದನ್ನು ಖಂಡಿಸುವುದಾಗಿ ಪುತ್ತೂರು ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಪರಾಜಿತ ಅಭ್ಯರ್ಥಿ ಡಾ. ಬಿ.ಕೆ ವಿಶುಕುಮಾರ್‌ ಹೇಳಿದ್ದಾರೆ. ಸಂಬಂಧಪಟ್ಟವರು ಈ ಸಂಬಂಧ ಸೂಕ್ತಕ್ರಮ ಕೈಗೊಂಡು ಇಂತಹ ಘಠನೆ ಮರುಕಳಿಸದಂತೆ ನೋಡಿಕೊಳ್ಳಬೇಕು. ಪುತ್ತೂರಿನ ಜನತೆ ಶಾಂತಿಯಿಂದ ಬದುಕುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here