ಜೆಡಿಎಸ್ ಅಲ್ಪಸಂಖ್ಯಾತ ತಾಲೂಕು ಘಟಕದ ಉಪಾಧ್ಯಕ್ಷ ಕೆ.ಪಿ ಇಬ್ರಾಹಿಂ ಕಲ್ಲರ್ಪೆ ರಾಜೀನಾಮೆ

0

ಪುತ್ತೂರು: ಜೆಡಿಎಸ್ ಪುತ್ತೂರು ತಾಲೂಕು ಘಟಕದ ಉಪಾಧ್ಯಕ್ಷ ಕೆ.ಪಿ ಇಬ್ರಾಹಿಂ ಕಲ್ಲರ್ಪೆ ಅವರು ತನ್ನ ಹುದ್ದೆ, ಪಕ್ಷ ಮತ್ತು ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.

ಈ ಬಾರಿ ನಡೆದ ಚುನಾವಣೆಯ ಫಲಿತಾಂಶದಿಂದಾಗಿ ನಾನು ತುಂಬಾ ನೊಂದಿರುತ್ತೇನೆ. ಆದ್ದರಿಂದ ನಾನು ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರ ಸ್ಥಾನಕ್ಕೆ, ಪಕ್ಷಕ್ಕೂ ಮತ್ತು ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ರಾಜಿನಾಮೆ ಪತ್ರ ಕಳುಹಿಸಿದ್ದಾರೆ.

LEAVE A REPLY

Please enter your comment!
Please enter your name here