ಇದು ನಾಗರಿಕ ಸಮಾಜ ತಲೆತಗ್ಗಿಸುವ ಕೆಲಸ-ರಘು ಸಕಲೇಶ್‌ ಪುರ

0

ಪುತ್ತೂರು: ಬ್ಯಾನರ್ ಪ್ರಕರಣದಲ್ಲಿ ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ನಡೆಸಿದ ದೌರ್ಜ‌ನ್ಯದ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು ತಪ್ಪಿತಸ್ಥರಿಗೆ ಮಹಾಲಿಂಗೇಶ್ವರ ದೇವರ ಶಿಕ್ಷೆ ನೀಡಬೇಕು ಎಂದು ಪ್ರಾರ್ಥಿಸುತ್ತೇನೆ ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯಕಾರಣಿ ಸದಸ್ಯ ರಘು ಸಕಲೇಶಪುರ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಗಾಯಳು ಯುವಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಅವರು ಸುದ್ದಿಯೊಂದಿಗೆ ಮಾತನಾಡಿ ಇಂತಹ ಏಟುಗಳನ್ನು ತಿಂದು ನಾವು ಬೆಳೆದಿರುವುದು. ಮುಂದೆ ಇಂತಹ ಯಾವುದೇ ಹೋರಾಟಕ್ಕೂ ನಾವು ಸಿದ್ಧರಿದ್ದೇವೆ. ಇದರಿಂದ ಕಾರ್ಯಕರ್ತರನ್ನು ಹೆದರಿಸಬಹುದು ಅದ್ಕೊಂಡಿದ್ರೆ ಅದು ಕನಸು ಎಂದವರು ಹೇಳಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here