ಖರ್ಗೆ ಭೇಟಿಯಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

0

ಪುತ್ತೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ದೆಹಲಿಯಲ್ಲಿ ಭೇಟಿಯಾದ ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈಯವರು ಖರ್ಗೆ ಜೊತೆ ಮಾತುಕತೆ ನಡೆಸಿದರು. ಪುತ್ತೂರು ಶಾಸಕರಾದ ಬಳಿಕ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ ಅವರು ಖರ್ಗೆ ಸೇರಿದಂತೆ ಹಲವು ಕಾಂಗ್ರೆಸ್ ಪ್ರಮುಖರನ್ನು ಭೇಟಿಯಾದರು.

LEAVE A REPLY

Please enter your comment!
Please enter your name here