2,000 ನೋಟು ಹಿಂಪಡೆದ ಆರ್‌ಬಿಐ

0

ಮಂಗಳೂರು : ಅಕ್ಟೋಬರ್ ಒಂದರಿಂದ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಹತ್ವದ ಆದೇಶ ಹೊರಡಿಸಿದೆ. ಮೇ 23 ರಿಂದ ಸಪ್ಟೆಂಬರ್ 30ರವರೆಗೆ ನೋಟುಗಳನ್ನು ಬದಲಾಯಿಸಲು ಅವಕಾಶವಿದ್ದು ಒಮ್ಮೆಗೆ 20 ಸಾವಿರ ರೂಪಾಯಿ ಬದಲಿಸಿಕೊಳ್ಳಬಹುದು ಎಂದು ಆರ್‌ಬಿಐ ತಿಳಿಸಿದೆ. ಇಷ್ಟೇ ಮೊತ್ತದ ಹಣವನ್ನು ಬ್ಯಾಂಕ್ ಖಾತೆಗೂ ಜಮಾಾವಣೆ ಮಾಡಬಹುದಾಗಿದೆ.

LEAVE A REPLY

Please enter your comment!
Please enter your name here