ಎಸ್‌ಎಸ್‌ಎಲ್‌ಸಿ ಫಲಿತಾಂಶ: ಷಣ್ಮುಖ ದೇವ ಪ್ರೌಢಶಾಲೆಗೆ 97%

0

ಪುತ್ತೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿರುವ ಷಣ್ಮುಖ ದೇವ ಪ್ರೌಢಶಾಲೆ 97% ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 29 ವಿದ್ಯಾರ್ಥಿಗಳಲ್ಲಿ ಸಾತ್ವಿಕಾರವರು 625ರಲ್ಲಿ 582 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಇಪ್ಪತ್ತೊಂದು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ,6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಶಾಲಾ ಮುಖ್ಯಗುರುಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here