ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ-ರೆಂಜದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

0

ಪುತ್ತೂರು: ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಬೆಟ್ಟಂಪಾಡಿ ರೆಂಜದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮತ್ತು ಡಿ ಕೆ ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕಾರ್ಯಕರ್ತರ ಸಂಭ್ರಮ ಇಮ್ಮಡಿಯಾಗಿತ್ತು.

LEAVE A REPLY

Please enter your comment!
Please enter your name here