ಪುತ್ತೂರು: ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಬೆಟ್ಟಂಪಾಡಿ ರೆಂಜದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮತ್ತು ಡಿ ಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕಾರ್ಯಕರ್ತರ ಸಂಭ್ರಮ ಇಮ್ಮಡಿಯಾಗಿತ್ತು.
![](https://puttur.suddinews.com/wp-content/uploads/2023/05/840d99a2-89e6-4fd1-b004-fda68066fc0c.jpg)