ಕುಂಬ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

0

ಪುತ್ತೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯರವರು ಅಧಿಕಾರ ಸ್ವೀಕಾರ ಮತ್ತು ಪುತ್ತೂರು ಶಾಸಕರಾಗಿ ಅಶೋಕ್ ರೈ ಆಯ್ಕೆಯಾದ ಹಿನ್ನೆಲೆಯಲ್ಲಿ ಕುಂಬ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.

ಮುಖಂಡರಾದ ಕುಂಬ್ರ ದುರ್ಗಾಪ್ರಸಾದ್ ರೈ, ಅಶೋಕ್ ಪೂಜಾರಿ ಬೊಳ್ಳಾಡಿ, ರಕ್ಷಿತ್ ರೈ‌ ಮುಗೇರು, ಗ್ರಾಪಂ ಸದಸ್ಯ ಅಶ್ರಫ್ ಉಜಿರೋಡಿ ಸೇರಿದಂತೆ ಹಲವು ಮಂದಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here