ಉಪ್ಪಿನಂಗಡಿ: ಶ್ರೀನಿವಾಸ ಯು ನಿಧನ May 21, 2023 0 FacebookTwitterWhatsApp ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಎನ್. ಅವರ ತಂದೆ ಶ್ರೀನಿವಾಸ ಯು. ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮುಂಜಾನೆ ನಿಧನರಾದರು. ಅನಾರೋಗ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.