ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಆರ್ಧ್ರಾ ನಕ್ಷತ್ರಂದು ನಡೆಯುವ ಮೃತ್ಯುಂಜಯ ಹೋಮ ಮೇ 23ರಂದು ನಡೆಯಲಿದೆ.
ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ವಿನಂತಿಸಿದ್ದಾರೆ.