ಮಂಗಳೂರು ಶಾಸಕ ಯು ಟಿ ಖಾದರ್‌ ಪ್ರಮಾಣ ವಚನ ಸ್ವೀಕಾರ

0

ಪುತ್ತೂರು: ರಾಜ್ಯದ ಹದಿನಾರನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನ ಇಂದಿನಿಂದ ಮೆ.24ರ ವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆಯ ಬಳಿಕ ವಿಧಾನಸಭೆಗೆ ಆಯ್ಕೆಯಾದ 224 ಜನಪ್ರತಿನಿಧಿಗಳ ಪ್ರಮಾಣವಚನ ಕಾರ್ಯಕ್ರಮ ಈ ಅಧಿವೇಶನದಲ್ಲಿ ನಡೆಯಿತು.

ಮಂಗಳೂರು ಕ್ಷೇತ್ರದ ಶಾಸಕ ಯು ಟಿ ಖಾದರ್‌ ಇಂದು ಬೆಂಗಳೂರಿನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ದೇವರ ಹೆಸರಿನಲ್ಲಿ ಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣವಚನ ಸ್ವೀಕರಿಸಿದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ  ಯುಟಿ ಖಾದರ್‌ | Mangalore constituency MLA U T Khadar

LEAVE A REPLY

Please enter your comment!
Please enter your name here