ಹಳೆನೇರೆಂಕಿ: ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

0

ರಾಮಕುಂಜ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮೇ 21ರಂದು ಹಳೆನೇರೆಂಕಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಕೊಯಿಲ ಹಾಗೂ ರಾಮಕುಂಜ ಗ್ರಾಮದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here