ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕ ಉಮನಾಥ್‌ ಕೋಟ್ಯಾನ್ ಪ್ರಮಾಣವಚನ ಸ್ವೀಕಾರ

0

ಪುತ್ತೂರು :ರಾಜ್ಯದ ಹದಿನಾರನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನ ಇಂದಿನಿಂದ ಮೆ.24ರ ವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆಯ ಬಳಿಕ ವಿಧಾನಸಭೆಗೆ ಆಯ್ಕೆಯಾದ 224 ಜನಪ್ರತಿನಿಧಿಗಳ ಪ್ರಮಾಣವಚನ ಕಾರ್ಯಕ್ರಮ ಈ ಅಧಿವೇಶನದಲ್ಲಿ ನಡೆಯಿತು.

ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕ ಉಮನಾಥ್‌ ಕೋಟ್ಯಾನ್ ಇಂದು ಬೆಂಗಳೂರಿನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣವಚನ ಸ್ವೀಕರಿಸಿದರು. ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

LEAVE A REPLY

Please enter your comment!
Please enter your name here