ಹಿರೇಬಂಡಾಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ

0

ಉಪ್ಪಿನಂಗಡಿ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದ ಹಾಗೂ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹಿರೇಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.


ಈ ಸಂದರ್ಭ ವಲಯ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಪಟಾರ್ತಿ, ಹಿರೇಬಂಡಾಡಿ ಗ್ರಾ.ಪಂ. ಉಪಾಧ್ಯಕ್ಷೆ ಭವಾನಿ ಮುರದಮೇಲು, ಸದಸ್ಯರಾದ ಸತೀಶ್ ಶೆಟ್ಟಿ ಹೆನ್ನಾಳ, ಸವಿತಾ ಹರೀಶ್, ಕಾಂಗ್ರೆಸ್ ಮುಖಂಡರಾದ ಸೇಸಪ್ಪ ನೆಕ್ಕಿಲು, ಲೊಕೇಶ್ ಹಿರೇಬಂಡಾಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here