ಮೇ.24: ಗಂಧರ್ವ ಮೆಡಿಕಲ್ಸ್ ಶುಭಾರಂಭ

0

ಪುತ್ತೂರು: ಮಾರ್ಕೆಟ್ ರಸ್ತೆಯಲ್ಲಿರುವ ಮಹೇಶ್ವರ ಆರ್ಕೇಡ್‌ನಲ್ಲಿ ಗಂಧರ್ವ ಮೆಡಿಕಲ್ಸ್ ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರ ನೆನಪಿನಲ್ಲಿ ಮೇ.24ರಂದು ಶುಭಾರಂಭಗೊಳ್ಳಲಿದೆ. ಕಾಸರಗೋಡು ಎಡನೀರು ಮಠದ ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದಂಗಳರವರು ದೀಪೋಜ್ವಲನೆ ಮಾಡಲಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮೆಡಿಕಲ್ಸ್‌ನಲ್ಲಿ ವೃತ್ತಿಪರ ಯಕ್ಷಗಾನ ಕಲಾವಿದರಿಗೆ ಮೆಡಿಕಲ್ಸ್‌ನಲ್ಲಿ ವಿಶೇಷ ರಿಯಾಯಿತಿ ದರದಲ್ಲಿ ಔಷಧಿ ಲಭ್ಯವಿರುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here